Blogs Check out our latest blogs
ಕಥಾ ಚಿತ್ರದಲ್ಲಿ ಸಾಕ್ಷ್ಯ ಚಿತ್ರದ ಪರಂಪರೆ: ದ ಬ್ಯಾಟಲ್ ಆಫ್ ಅಲ್ಜಿಯರ್ಸ್
ದ ಬ್ಯಾಟಲ್ ಆಫ್ ಅಲ್ಜಿಯರ್ಸ್ ಸಿನಿಮಾ ಭಾರೀ ಜನಪ್ರಿಯವಾಯಿತಲ್ಲದೆ, ವ್ಯಾಪಕ ಮನ್ನಣೆಯನ್ನೂ ಪಡೆಯಿತು. ‘Venice’ ಅಂತಾರಾಷ್ಟ್ರೀಯ ಫಿಲ್ಮ್ ಫೆಸ್ಟಿವಲ್ ನಲ್ಲೂ ‘ದ ಬ್ಯಾಟಲ್ ಆಫ್ ಅಲ್ಜಿಯರ್ಸ್’ ಪ್ರದರ್ಶನ ಕಂಡಿತು. ಅಲ್ಲದೇ, ಹಲವಾರು ಅತ್ಯುನ್ನತ ಪ್ರಶಸ್ತಿಗಳನ್ನು ಪಡೆದುಕೊಂಡು, ಚಿತ್ರಕಥೆ ಮತ್ತು ನಿರ್ದೇಶನ ವಿಭಾಗದಲ್ಲಿ ಆಸ್ಕರ್ ಗೆ ಭಾಜನವಾಯಿತು. ಒಂದೇ ವರ್ಷದಲ್ಲಿ ಮೂರು ವಿಭಾಗಗಳಲ್ಲಿ ಆಸ್ಕರ್ ಪ್ರಶಸ್ತಿಗೆ ಆಯ್ಕೆಯಾದ ಏಕೈಕ ಸಿನಿಮಾ ಎಂಬ ಹೆಗ್ಗಳಿಕೆ ಇಂದಿಗೂ ಈ ಚಿತ್ರದ ಹೆಸರಿನಲ್ಲಿದೆ.
ಸಂಗೀತಗಳು ಸಮುದಾಯದ ಭಾಗವಾಗಬೇಕು: ‘ಕಾಡು’ ಸಿನಿಮಾ ವಿಶ್ಲೇಷಣೆ
‘ಕಾಡು’ 1973ರಲ್ಲಿ ಬಿಡುಗಡೆಯಾದ ಕನ್ನಡ ಚಿತ್ರ. ಗಿರೀಶ್ ಕಾರ್ನಾಡ್ ಸ್ವತಂತ್ರವಾಗಿ ಈ ಸಿನಿಮಾವನ್ನು ನಿರ್ದೇಶಿಸಿದ್ದರು. ಶ್ರೀಕೃಷ್ಣ ಆಲನಹಳ್ಳಿ ಅವರ ಕಾದಂಬರಿ ಆಧಾರಿತವಾದ ಈ ಚಿತ್ರಕ್ಕೆ ಸಾಕಷ್ಟು ಜನಮನ್ನಣೆ ದೊರಕಿದೆ. ಆಗಿನ ಕಾಲದ ಕನ್ನಡ ಸಾಹಿತ್ಯ ಪರಂಪರೆಗೆ ಅನುಗುಣವಾಗಿ. ಈ ಚಿತ್ರವನ್ನು ಗಮನಿಸಿದರೆ ಬಹಳ ಮಹತ್ವದ ವಿಚಾರಗಳು ತಿಳಿಯುತ್ತದೆ. ನವ್ಯರು ಪ್ರಶ್ನಿಸುತ್ತಿದ್ದ ಅನೇಕ ಅಂಶಗಳನ್ನು ಈ ಕಥೆಯಲ್ಲಿ ಅಳವಡಿಸಿಕೊಳ್ಳಲಾಗಿದೆ.
THE OTT ERA
OTT or Over-the-top, is a convenient little term which describes a new way to watch movies and TV shows whenever we want, on a variety of devices, and without the use of traditional broadcast, cable, or satellite pay-tv providers.
ಬದುಕಿನ ಎಲ್ಲಾ ಮುಖಗಳ ಅನಾವರಣ: The Story of Qiu Ju
ಸಾಂಸ್ಕೃತಿಕ ಕ್ರಾಂತಿ ಸಮಯದಲ್ಲಿ ಮಕ್ಕಳನ್ನು ಶಾಲೆಯಿಂದ ಹೊರಗೆ ಕಳುಹಿಸಲಾಗುತ್ತಿತ್ತು. ಮೆಕ್ಯಾನಿಕ್ ಸೇರಿದಂತೆ ವಿವಿಧ ವೃತ್ತಿಗಳಲ್ಲಿ ಇವರು ತೊಡಗಿಕೊಳ್ಳುತ್ತಿದ್ದರು. ಝಾಂಗ್ ಯಿಮೋವ್ ಕೂಡ ಇದೇ ಮಾದರಿಯಲ್ಲಿ ಸಣ್ಣ ಪುಟ್ಟ ಕೆಲಸ ಮಾಡಿಕೊಂಡಿದ್ದರು. 1984ರವರೆಗೆ Scar ಸಿನಿಮಾಗಳು ಅಂದರೇ, ಸಾಂಸ್ಕೃತಿಕ ಕ್ರಾಂತಿಯ ಸಮಯದಲ್ಲಾದ ಅನ್ಯಾಯಗಳನ್ನು ತೋರ್ಪಡಿಸುವ ಸಿನಿಮಾಗಳು ಬರುತ್ತಿದ್ದವು. ಇದೆಲ್ಲದರ ನಂತರ 5ನೇ ತಲೆಮಾರಿನ ನಿರ್ದೇಶಕರು ಚಿತ್ರರಂಗ ಪ್ರವೇಶಿಸುತ್ತಾರೆ.
Inception (2010) – Movie Review and Discussion
The story revolves around Cobb (Leonardo), an extraction specialist put on a special mission to perform an inception on his client’s competitor in business. Extraction is the process of stealing an idea or a secret from a person through his/her dream using layers of dreams to attain their subconscious, whereas, Inception is the exact opposite of extraction, here the idea is not stolen but is planted in a person’s subconscious so that the idea will start to define the person and his personality.
ಸಿನೆಮಾ ನೋಡುವುದು ಹೇಗೆ ? ಗಿರೀಶ್ ಕಾಸರವಳ್ಳಿ ದೃಷ್ಟಿಕೋನ
ಸಿನಿಮಾಗಳು ಅದ್ಬುತವಾಗಿ-ಸುಂದರವಾಗಿ ಕಾಣಬೇಕೆಂಬ ಕೆಲವರು ಹಾಲೆಂಡ್, ಸಿಂಗಾಪುರ ಮುಂತಾದ ದೇಶಗಳಿಗೆ ತೆರಳಿ ಚಿತ್ರಿಕರಿಸುತ್ತಾರೆ. ಜನರು ಕೂಡ ಇದನ್ನು ಮೆಚ್ಚಿಕೊಳ್ಳುತ್ತಾರೆ. ಆದರೆ ಅದರ ಹಿಂದಿನ ರಾಜಕೀಯ ನಮ್ಮ ದೇಶ ಸುಂದರವಾಗಿಲ್ಲ, ನಮ್ಮ ಜನಾಂಗ ಸುಂದರವಾಗಿಲ್ಲ, ನಮ್ಮ ಜನರು ಸುಂದರವಾಗಿಲ್ಲ ಎಂಬುದನ್ನು ಒತ್ತಿ ಹೇಳುತ್ತದೆ.






