ಕಾಫಿ ಎಂದರೇ ಯಾರಿಗೆ ಇಷ್ಟ ಇಲ್ಲ ಹೇಳಿ ? ಪ್ರತಿಯೊಬ್ಬರು ಕಾಫಿ, ಟೀ ಸೇರಿದಂತೆ ಇತರ ಪಾನೀಯಗಳ ದಾಸರಾಗಿಯೇ ಇರುತ್ತಾರೆ. ಅದರಲ್ಲೂ ಮೈಕೊರೆಯುವ ಚಳಿಯಲ್ಲಿ ಬೆಚ್ಚಗಿನ ಕಾಫಿ, ಟೀ ಸಿಕ್ಕರಂತೂ ಸ್ವರ್ಗಕ್ಕೆ ಮೂರೇ ಗೇಣು ಎಂಬ ಅನುಭವವಾಗುತ್ತದೆ. ಇಷ್ಠೆಲ್ಲಾ ಪೀಠಿಕೆ ಯಾಕೆ ಅಂದರೆ ಜಗತ್ತಿನ ಗಮನ ಸೆಳೆದ ಅದೊಂದು ಕಾಫಿಯ ವಿವರಣೆ...